ನವದೆಹಲಿ: ಅಂತರರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್‌ಐಎಚ್) ಅಧ್ಯಕ್ಷರಾಗಿ ನರಿಂದರ್ ಬಾತ್ರಾ ಪುನರಾಯ್ಕೆಯಾಗಿದ್ದಾರೆ. ಶನಿವಾರ ವರ್ಚುವಲ್ ಆಗಿ ನಡೆದ ಫೆಡರೇಷನ್‌ನ 47ನೇ ಸಮಾವೇಶದಲ್ಲಿ ಆಯ್ಕೆ ನಡೆಯಿತು. ಅವರ ಅಧಿಕಾರ ಅವಧಿ 2024ರ ವರೆಗೆ ಇರುತ್ತದೆ.

ಭಾರತ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರೂ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರೂ ಆಗಿರುವ ಬಾತ್ರಾ ಪ್ರತಿಸ್ಪರ್ಧಿ ಬೆಲ್ಜಿಯಂ ಹಾಕಿ ಫೆಡರೇಷನ್‌ನ ಅಧ್ಯಕ್ಷ ಮಾರ್ಕ್ ಕೊಡ್ರಾನ್ ಎರಡು ಮತಗಳಿಂದ ಮಣಿಸಿದರು.

ಆನ್‌ಲೈನ್ ಮೂಲಕ ನಡೆದ ಮತದಾನದಲ್ಲಿ 124 ಸದಸ್ಯ ಸಂಸ್ಥೆಗಳು ಪಾಲ್ಗೊಂಡಿದ್ದವು. ಬಾತ್ರಾ ಅವರಿಗೆ 63 ಮತಗಳು ಲಭಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.