ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ರೇಸ್‌ ರದ್ದು

Last Updated 13 ಮಾರ್ಚ್ 2020, 17:50 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ಆದೇಶದಂತೆ ಕೊರೊನಾ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಶುಕ್ರವಾರ ಮತ್ತು ಶನಿವಾರದ ಬೆಂಗಳೂರು ರೇಸ್‌ದಿನಗಳನ್ನು ರದ್ದು ಪಡಿಸಲಾಗಿದೆ. ಅಲ್ಲದೆ ಚಳಿಗಾಲದ ಉಳಿದ ರೇಸ್‌ ದಿನಗಳು ಸೇರಿದಂತೆ ಶನಿವಾರದಿಂದ ಎಲ್ಲಾ ಆಫ್‌ಕೋರ್ಸ್‌ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೂ ಅಮಾನತುಗೊಳಿಸಿದೆ ಎಂದು ಬೆಂಗಳೂರು ಟರ್ಫ್‌ ಕ್ಲಬ್‌ ಲಿಮಿಟೆಡ್‌ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT