ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ಇದೇ 15 ರಿಂದ 17ರವರೆಗೆ ರಾಜ್ಯ ಅಮೆಚೂರ್ (2000 ರೇಟಿಂಗ್ ಒಳಗಿನವರ) ಚೆಸ್ ಚಾಂಪಿಯನ್ಷಿಪ್, ವೈಟ್ಫೀಲ್ಡ್–ಹೊಸಕೋಟೆ ಮುಖ್ಯರಸ್ತೆಯ (ಕಾಟಮನಲ್ಲೂರು ಗೇಟ್ ಬಳಿ) ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಈ ಚಾಂಪಿಯನ್ಷಿಪ್ನಲ್ಲಿ ಅಗ್ರ ಎರಡು ಸ್ಥಾನ ಪಡೆದವರು ರಾಷ್ಟ್ರೀಯ ಅಮೆಚೂರು ಚಾಂಪಿಯನ್ಷಿಪ್ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಟೂರ್ನಿಯು ಒಟ್ಟು ₹3 ಲಕ್ಷ ಬಹುಮಾನ ಹಣ ಹೊಂದಿದೆ. ವೆಬ್ಸೈಟ್ ಮೂಲಕ (website www.circlechess.com) ಹೆಸರು ನೋಂದಾಯಿಸಬಹುದು. ಮಾಹಿತಿಗೆ ಟೂರ್ನಿಯ ನಿರ್ದೇಶಕ ಚಿದಾನಂದ (ಮೊ: 9663405589) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-1889990602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.