ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್ ಲೀಗ್: ದೆಹಲಿ ತೂಫಾನ್ಸ್ ವಿರುದ್ಧ ಬೆಂಗಳೂರು ಟ್ರಾಪಿಡೋಸ್ ಪಂದ್ಯ ನಾಳೆ

Published 17 ಫೆಬ್ರುವರಿ 2024, 12:39 IST
Last Updated 17 ಫೆಬ್ರುವರಿ 2024, 12:39 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರುಪೇ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಬೆಂಗಳೂರು ಟ್ರಾಪಿಡೋಸ್ ತಂಡವು ದೆಹಲಿ ತೂಫಾನ್ಸ್ ವಿರುದ್ಧ ಭಾನುವಾರ ಸೆಣಸಲಿದೆ.

ಲೀಗ್‌ನ ಮೊದಲ ಪಂದ್ಯದಲ್ಲಿ ಕೋಲ್ಕತ್ತ ಥಂಡರ್ ಬೋಲ್ಟ್ಸ್‌ ವಿರುದ್ಧ 3–1 ಅಂತರದಿಂದ ಗೆದ್ದು ಬೀಗಿರುವ ಬೆಂಗಳೂರು ತಂಡ, ಈ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ.

ಪಂದ್ಯವು ರಾತ್ರಿ 8.30ರಿಂದ ಆರಂಭವಾಗಲಿದೆ. ಬೆಂಗಳೂರು ತಂಡದ ನಾಯಕ ಪಂಕಜ್ ಶರ್ಮಾ ಅವರ ತಂಡ ಪಂದ್ಯಕ್ಕಾಗಿ ಕಠಿಣ ಅಭ್ಯಾಸ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT