ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಟ್‌ಲಿಫ್ಟಿಂಗ್: ಭಾರತಕ್ಕೆ ಮತ್ತೊಂದು ಚಿನ್ನ

Published 31 ಜುಲೈ 2023, 16:04 IST
Last Updated 31 ಜುಲೈ 2023, 16:04 IST
ಅಕ್ಷರ ಗಾತ್ರ

ಗ್ರೇಟರ್‌ ನೊಯ್ಡಾ: ಭಾರತದ ವೇದವ್ರತ್ ಭಾರಲಿ  ಸೋಮವಾರ ಏಷ್ಯನ್‌ ಯೂತ್‌ ಮತ್ತು ಜೂನಿಯರ್‌ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ   67 ಕೆ.ಜಿ ಪುರುಷರ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದರು.

ಭಾರಲಿ ಅವರು 273 ಕೆಜಿ (124+149 ಕೆಜಿ) ಭಾರವನ್ನು ಎತ್ತುವ ಮೂಲಕ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ಎರಡನೇ ಚಿನ್ನವನ್ನು ಗೆದ್ದುಕೊಟ್ಟರು.

ಉಜ್ಬೇಕಿಸ್ತಾನದ ನೂರಿಲ್ಲೊ ದಾವ್ಲಾಟೊವ್ (272 ಕೆಜಿ), ವಿಯೆಟ್ನಾಂನ ಎ. ಟಾನ್ (257 ಕೆಜಿ) ಅವರು ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT