ಭಟ್ಕಳ (ಉತ್ತರ ಕನ್ನಡ): ತಾಲ್ಲೂಕಿನ ಶಿರಾಲಿ ಚೆಕ್ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 8 ಒಂಟೆಗಳನ್ನು ಗ್ರಾಮೀಣ ಠಾಣೆ ಪೊಲೀಸರು ರಕ್ಷಣೆ ಮಾಡಿ, ಮೂವರನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಸುಧಾಮ ನಗರದ ಕರಣ್ ಬಾಬರ ಬೀಮರಾಮ ಬಾಬರ (26), ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಡ್ನ ಸುಹಾಸ್ ಸಂತೋಶ ಸೂರ್ಯವಂಶಿ ಮತ್ತು ಯಶ ಭಾಗೇಶಗೋಟ ಕಿಂಡೆ (19) ಬಂಧಿತರು.

‘ಆರೋಪಿಗಳು ಅಂದಾಜು ₹3.75 ಲಕ್ಷ ಮೌಲ್ಯದ ಒಂಟೆಗಳನ್ನು ಪರವಾನಗಿ ಇಲ್ಲದೆ, ಹಿಂಸಾತ್ಮಕವಾಗಿ ಶಿರಾಲಿಯಿಂದ ಉಳ್ಳಾಲದ ಕಡೆಗೆ ಲಾರಿಯಲ್ಲಿ ಸಾಗಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-20-640220414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.