ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Canada Open Super 500: ಭಾರತದ ಸಿಂಧು ಸೆಮಿಫೈನಲ್‌ಗೆ ಲಗ್ಗೆ

Published 8 ಜುಲೈ 2023, 4:20 IST
Last Updated 8 ಜುಲೈ 2023, 4:20 IST
ಅಕ್ಷರ ಗಾತ್ರ

ಕ್ಯಾಲ್ಗರಿ: ಕೆನಡಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಪಿ.ವಿ. ಸಿಂಧು ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಸೆಮಿಫೈನಲ್‌ನಲ್ಲಿ ಸಿಂಧು ಅವರು 2022ರ ಇಂಡೊನೇಷ್ಯಾ ಮಾಸ್ಟರ್ಸ್ ಚಾಂಪಿಯನ್, ಚೀನಾದ ಗಾವೊ ಫಾಂಗ್ ಜೀ ವಿರುದ್ಧ 21-13, 21-7ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಭಾರತದ ತಾರೆ ಸಿಂಧು ಅವರು ನಾಳೆ ನಡೆಯಲಿರುವ ಸೆಮಿಫೈನಲ್‌ ಮುಖಾಮುಖಿಯಲ್ಲಿ ಜಪಾನ್‌ನ ಅಗ್ರಮಾನ್ಯ ಆಟಗಾರ್ತಿ ಅಕಾನೆ ಯಮಗುಚಿ ಅವರ ಸವಾಲನ್ನು ಎದುರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT