ಬೆಂಗಳೂರು: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಕಿ ಅರೇನಾದಲ್ಲಿ ಏಳನೇ ವರ್ಷದ ಚೈರೋಸ್ ಭೀಮಯ್ಯ ಹಾಕಿ ಕಪ್ ಟೂರ್ನಿ ಇದೇ 20ರಿಂದ 22 ರವರೆಗೆ ನಡೆಯಲಿದೆ.

ಕೂರ್ಗ್ ಚಾಲೆಂಜರ್ಸ್ ಚಿಕ್ಕಪೇಟ್ ಅಸೋಸಿಯೇಷನ್ ಆಶ್ರಯದಲ್ಲಿ ಹಾಕಿ ಕರ್ನಾಟಕ ಮತ್ತು ಹಾಕಿ ಇಂಡಿಯಾ ಸಹಯೋಗದಲ್ಲಿ ನಡೆಯುತ್ತಿರುವ ಈ ಟೂರ್ನಿಯು ಸಮಾರೋಪ 22ರಂದು ನಡೆಯಲಿದ್ದು, ಭಾರತದ ಮಾಜಿ ಅಂತರರಾಷ್ಟ್ರೀಯ ಗೋಲ್ಕೀಪರ್ ಹಾಗೂ ಹಾಕಿ ಕರ್ನಾಟಕ ಅಧ್ಯಕ್ಷ ಎ.ಬಿ.ಸುಬ್ಬಯ್ಯ ಅವರು ಅತಿಥಿಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.