ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್ ಚೀನಾದ ವುಹಾನ್ನಲ್ಲಿ ಮೊದಲಿಗೆ ಪತ್ತೆಯಾಗಿತ್ತು ಅಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಈಗಲೂ ಚೀನಾದ ಹಲವೆಡೆ ಈ ವೈರಸ್ನ ಉಪಟಳ ಇದೆ. ಅಲ್ಲದೇ ಭಾರತ, ಅಮೆರಿಕ, ಇಟಲಿ, ಇಂಗ್ಲೆಂಡ್, ರಷ್ಯಾಗಳಲ್ಲಿಯೂ ತಾಂಡವವಾಡುತ್ತಿದೆ. ಆದ್ದರಿಂದ ವಿದೇಶದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಚೀನಾ ಈ ನಿರ್ಧಾರವನ್ನು ತೆಗೆದುಕೊಂಡಿದೆ.