ಶೆಂಝೆನ್ (ಚೀನಾ): ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಪ್ರಿ-ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.

ಈ ನಡುವೆ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ಸೋಲನುಭವಿಸಿರುವ ಲಕ್ಷ್ಯ ಸೇನ್ ಕೂಟದಿಂದಲೇ ನಿರ್ಗಮಿಸಿದ್ದಾರೆ.

ಕಳೆದ ವಾರ ಹಾಂಕ್ಕಾಂಗ್ ಓಪನ್ನಲ್ಲಿ ರನ್ನರ್-ಅಪ್ ಆಗಿದ್ದ ಸಾತ್ವಿಕ್-ಚಿರಾಗ್ ಜೋಡಿ, ಮಲೇಷ್ಯಾದ ಜುಲೈದಿ ಆರಿಫ್ ಹಾಗೂ ರಾಯ್ ಕಿಂಗ್ ಯಾಪ್ ವಿರುದ್ಧ 24-22, 21-13ರ ಅಂತರದಲ್ಲಿ ಸುಲಭ ಗೆಲುವು ದಾಖಲಿಸಿತು. ಆ ಮೂಲಕ ಭಾರತಕ್ಕೆ ಪ್ರಶಸ್ತಿಯ ನಿರೀಕ್ಷೆ ಮೂಡಿಸಿದ್ದಾರೆ.

ಈ ನಡುವೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಅಗ್ರ ಆಟಗಾರ್ತಿ ಪಿ.ವಿ.ಸಿಂಧು ಮೊದಲ ಪಂದ್ಯವನ್ನು ಗೆದ್ದು, ಶುಭಾರಂಭ ಮಾಡಿಕೊಂಡಿದ್ದು ಪ್ರಿ-ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ.

ಕರ್ನಾಟಕದ ಆಯುಷ್ ಶೆಟ್ಟಿ ಈಗಾಗಲೇ ಮೊದಲ ಸುತ್ತಿನಿಂದ ಹೊರಬಿದ್ದಿದ್ದಾರೆ.
.ಚೀನಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಸಿಂಧು ಮುನ್ನಡೆ, ಆಯುಷ್ ನಿರ್ಗಮನ.ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್ಬಾಬು; ಪ್ರಧಾನಿ ಮೋದಿ ಅಭಿನಂದನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.