ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌: ಔಪಚಾರಿಕ ಶಿಫಾರಸು

Published 9 ಅಕ್ಟೋಬರ್ 2023, 21:32 IST
Last Updated 9 ಅಕ್ಟೋಬರ್ 2023, 21:32 IST
ಅಕ್ಷರ ಗಾತ್ರ

ಲಾಸ್ ಏಂಜಲೀಸ್: ಕ್ರಿಕೆಟ್‌ ಅನ್ನು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಸೇರ್ಪಡೆ ಕುರಿತು ಕೂಟದ ಸಂಘಟಕರು ಸೋಮವಾರ ಔಪಚಾರಿಕವಾಗಿ ಶಿಫಾರಸು ಮಾಡಿದ್ದಾರೆ.

ಬೇಸ್‌ಬಾಲ್/ ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಮತ್ತು ಸ್ಕ್ವಾಷ್‌ಗಳ ಜೊತೆಗೆ ಉದ್ದೇಶಿತ ಹೊಸ ಕ್ರೀಡೆಗಳಲ್ಲಿ ಒಂದಾಗಿ ಕ್ರಿಕೆಟ್‌ನ ಟಿ20 ಮಾದರಿಯನ್ನು ಪಟ್ಟಿ ಮಾಡಲಾಗಿದೆ.

ಈ ಕ್ರೀಡೆಗಳ ಆಯ್ಕೆಗೆ ಇನ್ನೂ ಅಂತರರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿಯ (ಐಒಸಿ) ಅನುಮೋದನೆ ಅಗತ್ಯವಿದೆ. ಈ ಮಧ್ಯೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಪ್ರಸ್ತಾಪಿಸುವ ನಿರ್ಧಾರವನ್ನು ಸ್ವಾಗತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT