ಹುಬ್ಬಳ್ಳಿ: ಬಾಗಲಕೋಟೆ ಜಿಲ್ಲೆ ಜಮಖಂಡಿಯ ದಾನಮ್ಮ ಚಿಚಖಂಡಿ, ಮುಂಬೈನಲ್ಲಿ ನಡೆಯುತ್ತಿರುವ 25ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ಷಿಪ್ನಲ್ಲಿ ಬೆಳ್ಳಿ ಪದಕ ಗೆದ್ದರು.

ಭಾರತ ಸೈಕ್ಲಿಂಗ್ ಫೆಡರೇಷನ್ ಮತ್ತು ಮಹಾರಾಷ್ಟ್ರ ಸೈಕ್ಲಿಂಗ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ಟೂರ್ನಿಯ ಮಹಿಳೆಯರ 60 ಕಿ.ಮೀ. ಮಾಸ್ ಸ್ಟಾರ್ಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದರು.

ಮೂರನೆ ದಿನವಾದ ಭಾನುವಾರ ನಡೆದ ನಾಲ್ಕು ಸ್ಪರ್ಧೆಗಳ ಪೈಕಿ ರಾಜ್ಯಕ್ಕೆ ಬಂದ ಏಕೈಕ ಪದಕ ಹಾಗೂ ಒಟ್ಟಾರೆ ಒಂಬತ್ತನೇ ಪದಕ ಇದಾಗಿದೆ. ಸ್ಪರ್ಧೆಯ ಮೊದಲ ಎರಡು ದಿನ ಕರ್ನಾಟಕದ ಸೈಕ್ಲಿಸ್ಟ್ಗಳು ಎಂಟು ಪದಕಗಳನ್ನು ಜಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.