ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಮ್ನಾಸ್ಟಿಕ್ಸ್‌: ದೀಪಾಗೆ ನಿರಾಸೆ

Last Updated 15 ಮಾರ್ಚ್ 2019, 20:10 IST
ಅಕ್ಷರ ಗಾತ್ರ

ಬಾಕು:ಭಾರತದ ದೀಪಾ ಕರ್ಮಾಕರ್‌, ಆರ್ಟಿಸ್ಟಿಕ್‌ ಜಿಮ್ನಾಸ್ಟಿಕ್ಸ್‌ ವಿಶ್ವಕಪ್‌ನ ಬ್ಯಾಲೆನ್ಸ್‌ ಬೀಮ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಲು
ವಿಫಲರಾಗಿದ್ದಾರೆ.

ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ದೀಪಾ 10.633 ಪಾಯಿಂಟ್ಸ್‌ ಗಳಿಸಿ 20ನೇ ಸ್ಥಾನಕ್ಕೆ ತೃಪ್ತಿಪಟ್ಟರು.

ವಾಲ್ಟ್‌ ವಿಭಾಗದಲ್ಲಿ ದೀಪಾ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT