ಪ್ಯಾರಿಸ್ (ಎಎಫ್ಪಿ): ದೋಹಾದಲ್ಲಿ ನಡೆಯಬೇಕಾಗಿದ್ದ ಡೈಮಂಡ್ ಲೀಗ್ ಅಥ್ಲೆಟಿಕ್ ಕೂಟವನ್ನು ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಉದ್ವಿಗ್ನ ಸ್ಥಿತಿಯ ಕಾರಣ ಆರು ವಾರ ಮುಂದೂಡಲಾಗಿದ್ದು, ಈ ಕೂಟ ಜೂನ್ 19ರಂದು ನಡೆಯಲಿದೆ ಎಂದು ಆಯೋಜಕರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ.

ಈ ಮೊದಲು ನಿಗದಿಯಾದಂತೆ ಡೈಮಂಡ್ ಲೀಗ್ ಮೇ 8ರಂದು ನಡೆ ಯಬೇಕಾಗಿತ್ತು. ಆದರೆ ಅಥ್ಲೀಟುಗಳ ಮತ್ತು ಪ್ರೇಕ್ಷಕರ ಸುರಕ್ಷತೆಯ ದೃಷ್ಟಿ ಯಿಂದ ಮುಂದೂಡಲು ನಿರ್ಧರಿಸ ಲಾಯಿತು. ಪರಿಷ್ಕೃತ ದಿನಾಂಕದ ಪ್ರಕಾರ ಜೂನ್ 19ರಂದು ಈ ಒಂದು ದಿನದ ಕೂಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧೆಗಳು ಕತಾರ್ ಸ್ಪೋರ್ಟ್ಸ್ ಕ್ಲಬ್ನಿಂದ ಖಲೀಫಾ ಇಂಟರ್ನ್ಯಾಷನಲ್ ಸ್ಟೇಡಿಯಮ್ನಲ್ಲಿನಡೆಯಲಿದೆ. ಇಲ್ಲಿ ತಾಪಮಾನ ನಿಯಂತ್ರಣ ವ್ಯವಸ್ಥೆ ಇದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-134261235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.