ಸೋಮವಾರ ತರಬೇತಿ ಸಂದರ್ಭದಲ್ಲಿ ವರುಣ್ಕುಮಾರ್ ಗಾಯಗೊಂಡಿದ್ದಾರೆ. ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬದಲಿಗೆ 170ಕ್ಕಿಂತ ಅಧಿಕ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಬೀರೇಂದ್ರ ಲಾಕ್ರಾ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.’ ಎಂದು ಭಾರತ ತಂಡದ ಕೋಚ್ ಗ್ರಹಾಂ ರೀಡ್ ತಿಳಿಸಿದ್ದಾರೆ.