ಬೆಂಗಳೂರು: ರಾಜ್ಯ ಹಾಕಿ ತಂಡದ ಮಾಜಿ ಆಟಗಾರ ಜೆ. ಸುಕೇಂದರ್ (83) ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ನಿಧನರಾದರು.

1958ರಿಂದ 1961ರವರೆಗೆ ರಾಷ್ಟ್ರೀಯ ಹಾಕಿ ಚಾಂಪಿಯನ್ ಷಿಪ್ನಲ್ಲಿ ಅವರು ಮೈಸೂರು ರಾಜ್ಯ ಹಾಕಿ ತಂಡವನ್ನು ಪ್ರತಿನಿಧಿಸಿದ್ದರು. ಅಫ್ಘಾನಿಸ್ತಾನದ ಕಾಬೂಲ್ಗೆ ಪ್ರವಾಸ ಮಾಡಿದ್ದ ಭಾರತ ವಿಶ್ವವಿದ್ಯಾಲಯ ತಂಡದ ಭಾಗವಾಗಿದ್ದ ಅವರು, ಸಿಐಎಲ್ನಲ್ಲಿ ಅಧಿಕಾರಿಯಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಸಂತಾಪ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.