ಅಲಿರೇಜಾ ಐದು ಪಾಯಿಂಟ್ಸ್ ಸಂಗ್ರಹಿಸಿ ಅಗ್ರಸ್ಥಾನದಲ್ಲಿದ್ದಾರೆ. ಕರುವಾನ ನಾಲ್ಕು ಪಾಯಿಂಟ್ಸ್ ಕಲೆಹಾಕಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ಐವರು– ಅಮೆರಿಕದ ವೆಸ್ಲಿ ಸೊ, ಉಜ್ಬೇಕಿಸ್ತಾನದ ನಾಡಿರ್ಬೆಕ್ ಅಬ್ದುಸತ್ತಾರೋವ್, ಫ್ರಾನ್ಸ್‌ನ ಮ್ಯಾಕ್ಸಿಂ ವೇಷಿಯರ್ ಲಗ್ರಾವ್, ಭಾರತ ಡಿ.ಗುಕೇಶ್ ಮತ್ತು ಪ್ರಜ್ಞಾನಂದ ತಲಾ 3.5 ಪಾಯಿಂಟ್ಸ್ ಸಂಗ್ರಹಿಸಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.