ಕಕಾಮಿಗಹಾರ (ಜಪಾನ್), (ಪಿಟಿಐ): ನಾಯಕ ಕೇತನ್ ಕುಶ್ವಾಹ ಅವರ ಎರಡು ಗೋಲುಗಳ ನೆರವಿನಿಂದ ಭಾರತ ಪುರುಷರ ತಂಡ, 18 ವರ್ಷದೊಳಗಿನವರ ಏಷ್ಯಾ ಕಪ್ ಹಾಕಿ ಟೂರ್ನಿಯ ‘ಎ’ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾ ತಂಡವನ್ನು ಸೋಮವಾರ 4–1 ಗೋಲುಗಳಿಂದ ಸೋಲಿಸಿತು.

ಭಾರತ ಈ ಗೆಲುವಿನಿಂದ ಒಟ್ಟು ಆರು ಅಂಕ ಗಳಿಸಿದೆ. ಕೊರಿಯಾ ಮತ್ತು ಜಪಾನ್ ಸಹ ಇಷ್ಟೇ ಪಾಯಿಂಟ್ಸ್ ಸಂಗ್ರಹಿಸಿವೆ. ಎ ಮತ್ತು ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ತಲಾ ಎರಡು ತಂಡಗಳು ಸೆಮಿಫೈನಲ್ನಲ್ಲಿ ಆಡುವ ಅರ್ಹತೆ ಪಡೆಯಲಿವೆ. ಭಾರತ 3ರಂದು ಗುಂಪಿನ ಕೊನೆಯ ಪಂದ್ಯದಲ್ಲಿ ಚೀನಾ ತೈಪೆ ತಂಡವನ್ನು ಎದುರಿಸಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-916298642

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.