ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಐಒಸಿಎಲ್–ವಾಯುಪಡೆ ತಂಡಗಳು ಫೈನಲ್‌ಗೆ

Last Updated 27 ಜುಲೈ 2019, 20:32 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಲಿಮಿಟೆಡ್‌ (ಐಒಸಿಎಲ್) ಮತ್ತು ಭಾರತೀಯ ವಾಯುಪಡೆ ತಂಡಗಳು ಬೆಂಗಳೂರು ಹಾಕಿ ಸಂಸ್ಥೆಯ ಸೂಪರ್ ಡಿವಿಷನ್ ಚಾಂಪಿಯನ್‌ಷಿಪ್‌ನ ಪ್ರಶಸ್ತಿಗಾಗಿ ಭಾನುವಾರ ಸೆಣಸಲಿವೆ.

ಶನಿವಾರ ಮುಕ್ತಾಯಗೊಂಡ ಎಲೀಟ್ ರೌಂಡ್‌ ರಾಬಿನ್ ಲೀಗ್‌ನಲ್ಲಿ ಈ ಎರಡೂ ತಂಡಗಳು ತಲಾ ಐದು ಪಾಯಿಂಟ್ ಕಲೆ ಹಾಕಿ ತಮ್ಮ ಗುಂಪುಗಳಲ್ಲಿ ಅಗ್ರ ಸ್ಥಾನ ಗಳಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT