ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್ (‘ಎ’) ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಮಹಿಳಾ ತಂಡದ ಆಯ್ಕೆಯು ಇದೇ 15ರಂದು ನಡೆಯಲಿದೆ.

ಮೈಸೂರಿನ ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 9ರಿಂದ ಜೂನಿಯರ್ ಮತ್ತು ಸೀನಿಯರ್ ತಂಡಗಳ ಆಯ್ಕೆ ನಡೆಯಲಿದೆ.

ರಾಷ್ಟ್ರೀಯ ಜೂನಿಯರ್ ಚಾಂಪಿಯನ್‌ಷಿಪ್ (‘ಎ’ ವಿಭಾಗ) ಜನವರಿ 23 ರಿಂದ 1 ರವರೆಗೆ ಕೇರಳದ ಕೊಲ್ಲಮ್‌ನಲ್ಲಿ ನಡೆಯಲಿದೆ. ಸೀನಿಯರ್ ಚಾಂಪಿಯನ್‌ಷಿಪ್ ಫೆ. 8 ರಿಂದ 17 ರವರೆಗೆ ಹರಿಯಾಣದ ಹಿಸಾರ್‌ನಲ್ಲಿ ಜರುಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.