ಬರ್ಮಿಂಗ್‌ಹ್ಯಾಂ: ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 0–7 ಅಂತರದ ಸೋಲನುಭವಿಸುವ ಮೂಲಕ ಭಾರತ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

ಸೋಮವಾರ ನಡೆದ ಫೈನಲ್ ಪಂದ್ಯವು ಬಹುತೇಕ ಏಕಮುಖೀಯವಾಗಿಯೇ ಸಾಗಿತು. ಆಸ್ಟ್ರೇಲಿಯಾ ಪರ ಬ್ಲೇಕ್ ಗೋವರ್ಸ್, ನಾಥನ್ ಎಫ್ರಾಮ್ಸ್, ಜಾಕೋಬ್ ಆ್ಯಂಡರ್ಸನ್, ಟಾಮ್ ವಿಕ್‌ಹ್ಯಾಮ್ ಹಾಗೂ ಫಿನ್ ಒಗಿಲ್ವಿ ಗೋಲು ಬಾರಿಸಿದರು.

CWG 2022| ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಚಿನ್ನ ಗೆದ್ದ ಪಿ.ವಿ ಸಿಂಧು

ಭಾರತದ ಆಟಗಾರರು ದಿಟ್ಟ ಹೋರಾಟ ನಡೆಸುವಲ್ಲಿ ವಿಫಲರಾದರು. ಮೊದಲ ಕ್ವಾರ್ಟರ್‌ನಲ್ಲೇ ಆಸ್ಟ್ರೇಲಿಯಾ ಮೊದಲ ಗೋಲು ಬಾರಿಸಿತ್ತು. ಅಂತಿಮ ಸುತ್ತಿನ ವೇಳೆಗೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತ್ತು.

ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳಾ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡ ಭಾನುವಾರ ಕಂಚಿನ ಪದಕ ಜಯಿಸಿತ್ತು. ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತದ ವನಿತೆಯರು ಈ ಸಾಧನೆ ಮಾಡಿದ್ದರು.

Commonwealth Games 2022 ಹಾಕಿ: ಕಂಚಿನ ಪದಕ ಗೆದ್ದ ಭಾರತ ಮಹಿಳಾ ತಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.