ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಪ್ಯಾರಾಲಿಂಪಿಕ್ಸ್‌ನಲ್ಲಿ ಮಿಂಚುತ್ತಿರುವ ಭಾರತೀಯ ಕ್ರೀಡಾಪಟುಗಳು

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪುಟಗಳು ಉತ್ತಮ ಸಾಧನೆ ತೋರುತ್ತಿದ್ದಾರೆ. ಸೋಮವಾರ ಮಹಿಳೆಯರ 10 ಮೀಟರ್ ಏರ್‌ ರೈಫಲ್‌ ಸ್ಟ್ಯಾಂಡಿಂಗ್ ಎಸ್‌ಎಚ್‌1 ವಿಭಾಗದಲ್ಲಿ ಅವನಿ ಲೇಖರಾ ಚಿನ್ನದ ಪದಕ ಗೆದ್ದಿದ್ದಾರೆ. ಜಾವೆಲಿನ್ ಥ್ರೋದಲ್ಲಿ ದೇವೇಂದ್ರ ಝಝಾರಿಯಾ ಬೆಳ್ಳಿ ಪದಕ ಜಯಿಸಿದ್ದಾರೆ. ಡಿಸ್ಕಸ್ ಥ್ರೋನಲ್ಲಿ ಯೋಗೇಶ್ ಕಥೂನಿಯಾಗೆ ಬೆಳ್ಳಿ ಪದಕ, ಪುರುಷರ ಜಾವೆಲಿನ್‌ ಥ್ರೋ ‘ಎಫ್‌46’ರಲ್ಲಿ ಸುಂದರ್ ಸಿಂಗ್ ಗುರ್ಜರ್ ಕಂಚಿನ ಪದಕ ಗೆದ್ದಿದ್ದಾರೆ. ಭಾನುವಾರ ಎರಡು ಬೆಳ್ಳಿ ಪದಕ ದೊರೆತಿತ್ತು.
Last Updated 30 ಆಗಸ್ಟ್ 2021, 6:51 IST
ಅಕ್ಷರ ಗಾತ್ರ
ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಭಾವಿನಾಬೆನ್ ಪಟೇಲ್ - ಪಿಟಿಐ ಚಿತ್ರ

ಪುರುಷರ ಜಾವೆಲಿನ್‌ ಥ್ರೋ ‘ಎಫ್‌46’ರಲ್ಲಿ ಸುಂದರ್ ಸಿಂಗ್ ಗುರ್ಜರ್ ಕಂಚಿನ ಪದಕ ಗೆದ್ದಿದ್ದಾರೆ – ಎಪಿ ಚಿತ್ರ

ಮಹಿಳೆಯರ 10 ಮೀಟರ್ ಏರ್‌ ರೈಫಲ್‌ ಸ್ಟ್ಯಾಂಡಿಂಗ್ ಎಸ್‌ಎಚ್‌1 ವಿಭಾಗದಲ್ಲಿ ಅವನಿ ಲೇಖರಾಗೆ ಚಿನ್ನದ ಪದಕ – ರಾಯಿಟರ್ಸ್ ಚಿತ್ರ

ಡಿಸ್ಕಸ್‌ ಥ್ರೋ ಸ್ಪರ್ಧೆಯಲ್ಲಿ ಭಾರತದ ವಿನೋದ್‌ ಕುಮಾರ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ – ಪಿಟಿಐ ಚಿತ್ರ

ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್‌ ಕುಮಾರ್‌ – ಎಎಫ್‌ಪಿ ಚಿತ್ರ

ದೇವೇಂದ್ರ ಝಝಾರಿಯಾ –  (Credit: Twitter Photo/@DevJhajharia)

ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥೂನಿಯಾ – (ಕಪೆ – ಟ್ವಿಟರ್)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT