ನೈರೋಬಿ: ಕೆನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್‌ನ 10 ಕಿ.ಮೀ ರೇಸ್ ವಾಕ್‌ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತದ ರಿಲೇ ತಂಡ ಕಂಚಿನ ಪದಕ ಗೆದ್ದಿದೆ.

ಕೆನ್ಯಾದ ಹೆರಿಸ್ಟೋನ್ ವನ್ಯೋನಿ ಚಿನ್ನದ ಪದಕ ಗಳಿಸಿದ್ದಾರೆ. ಕೊನೆಯ ಎರಡು ಸುತ್ತು ಬಾಕಿ ಇರುವವರೆಗೂ ಮುಂಚೂಣಿಯಲ್ಲೇ ಇದ್ದ ಖತ್ರಿ ಅವರನ್ನು ಕೊನೆಯ ಹಂತದಲ್ಲಿ ಹೆರಿಸ್ಟೋನ್ ಹಿಂದಿಕ್ಕಿದರು.

ಸ್ಪೇನ್‌ನ ಪೌಲ್ ಮೆಕ್‌ಗ್ರಾಥ್ ಕಂಚಿನ ಪದಕ ಗೆದ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.