ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asian Athletics Championships: 100 ಮೀ. ಹರ್ಡಲ್ಸ್‌ನಲ್ಲಿ ಭಾರತದ ಜ್ಯೋತಿಗೆ ಚಿನ್ನ

Published 13 ಜುಲೈ 2023, 11:18 IST
Last Updated 13 ಜುಲೈ 2023, 11:18 IST
ಅಕ್ಷರ ಗಾತ್ರ

ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 100 ಮಿ. ಹರ್ಡಲ್ಸ್‌ನಲ್ಲಿ ಭಾರತದ ಜ್ಯೋತಿ ಯೆರ‍್ರಾಜಿ ಚಿನ್ನದ ಪದಕ ಗೆದ್ದಿದ್ದಾರೆ.

26 ವರ್ಷದ ಜ್ಯೋತಿ ಯೆರ‍್ರಾಜಿ, ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು, ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಅಭಿಷೇಕ್‌ ಪಾಲ್‌ಗೆ ಕಂಚು...

ಕ್ರೀಡಾಕೂಟದ ಮೊದಲ ದಿನವಾದ ಬುಧವಾರ ಭಾರತದ ಅಭಿಷೇಕ್‌ ಪಾಲ್‌, ಪುರುಷರ 10,000 ಮೀ. ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT