ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಡೊ ಚಾಂಪಿಯನ್‌ಷಿಪ್‌: ಕಲಬುರಗಿಯ ಅಭಿಷೇಕ್ ಆಯ್ಕೆ

Published 2 ಜೂನ್ 2023, 12:38 IST
Last Updated 2 ಜೂನ್ 2023, 12:38 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಅಭಿಷೇಕ್‌ ಎಸ್‌. ಕೊಂಬಿನ್ ಅವರು ಭಾರತ ಸ್ಕೂಲ್‌ ಗೇಮ್ಸ್ ಫೆಡರೇಷನ್‌ (ಎಸ್‌ಜಿಎಫ್‌ಐ) ಆಯೋಜಿಸುವ ರಾಷ್ಟ್ರಮಟ್ಟದ 19 ವರ್ಷದೊಳಗಿನವರ ಜುಡೊ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಜುಡೊ ಚಾಂಪಿಯನ್‌ಷಿಪ್‌ ಇದೇ 10ರಿಂದ 13ರವರೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯಲಿದೆ. ಕಾಯಕ ಪಿಯು ಕಾಲೇಜಿನಲ್ಲಿ ಓದುತ್ತಿರುವ ಅಭಿಷೇಕ್ ಅವರಿಗೆ ಅಶೋಕ್ ಸೂರಿ ತರಬೇತಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT