ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಕಳರಿಪಯಟ್ಟು ಚಾಂಪಿಯನ್‌ ಷಿಪ್‌: ಬೆಂಗಳೂರಿನ ಧಾತ್ರಿಗೆ ಕಂಚು

Published 5 ಸೆಪ್ಟೆಂಬರ್ 2024, 4:41 IST
Last Updated 5 ಸೆಪ್ಟೆಂಬರ್ 2024, 4:41 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಧಾತ್ರಿ 16ನೇ ರಾಷ್ಟ್ರೀಯ ಕಳರಿಪಯಟ್ಟು ಚಾಂಪಿಯನ್‌ ಷಿಪ್‌ನ ಜೂನಿಯರ್ ಮಹಿಳೆಯರ ಮೇಪಯೆಟ್ ವಿಭಾಗದಲ್ಲಿ ಕಂಚು ಗೆದ್ದಿದ್ದಾರೆ.

ನವದೆಹಲಿಯ ಯುವ ವ್ಯವಹಾರ ಗಳು ಮತ್ತು ಕ್ರೀಡಾ ಸಚಿವಾಲಯದ ಸಂಯೋಜಿತ ಭಾರತೀಯ ಕಳರಿಪಯಟ್ಟು ಫೆಡರೇಷನ್ ಈ ಚಾಂಪಿಯನ್‌ಷಿಪ್‌ ಆಯೋಜಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT