ದುಬೈ: ಭಾರತದ ಯೋಗೇಶ್ ಕುಮಾರ್ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಡಿಸ್ಕಸ್ ಥ್ರೊ ಎಫ್56 ವಿಭಾಗದಲ್ಲಿ ಮಂಗಳವಾರ ಕಂಚಿನ ಪದಕ ಗೆದ್ದರು. ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಟಿಕೆಟ್ ಗಿಟ್ಟಿಸಿದರು.

ತಮ್ಮ ಆರನೇ ಪ್ರಯತ್ನದಲ್ಲಿ ಅವರು 42.51 ಮೀ. ದೂರ ಡಿಸ್ಕಸ್ ಎಸೆದರು. ಬ್ರೆಜಿಲ್‌ನ ಕ್ಲಾಡಿನಿ ಬ್ಯಾಟಿಸ್ಟಾ ಡೊಸ್ ಸ್ಯಾಂಟೊಸ್ (45.92 ಮೀ.) ಈ ವಿಭಾಗದಲ್ಲಿ ಚಿನ್ನ ಗೆದ್ದರೆ, ಇರಾನ್‌ನ ಅಲಿ ಮೊಹಮ್ಮದಿಯಾರಿ (43.51 ಮೀ.) ಬೆಳ್ಳಿ ತಮ್ಮದಾಗಿಸಿಕೊಂಡರು.

ಭಾರತ ಈ ಚಾಂಪಿಯನ್‌ಷಿಪ್‌ನಲ್ಲಿ ಇಲ್ಲಿಯವರೆಗೆ ಎರಡು ಚಿನ್ನ, ಒಂದು ಬೆಳ್ಳಿ, ಎರಡು ಕಂಚಿನ ಪದಕ ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.