ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕ್ಸಿಂಗ್‌: ಬೆಂಗಳೂರಿನ ಸಹೋದರಿಯರ ಚಿನ್ನದ ಸಾಧನೆ

Published 20 ಫೆಬ್ರುವರಿ 2024, 20:37 IST
Last Updated 20 ಫೆಬ್ರುವರಿ 2024, 20:37 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಸಹೋದರಿಯರಾದ ಅಮೂಲ್ಯ ಮತ್ತು ಅನನ್ಯಾ ಅವರು ಖೇಲೊ ಇಂಡಿಯಾ ಆರ್‌ಇಸಿ ಸೌದರ್ನ್ ಟ್ಯಾಲೆಂಟ್ ಹಂಟ್ ಓಪನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಯೂತ್‌ ವಿಮೆನ್‌ ವಿಭಾಗದಲ್ಲಿ ಅಮೂಲ್ಯ (70 ಕೆಜಿ) ಮತ್ತು ಸಬ್‌ ಜೂನಿಯರ್‌ ಬಾಲಕಿಯರ ವಿಭಾಗದಲ್ಲಿ ಅನನ್ಯಾ (58ರಿಂದ 61 ಕೆಜಿ) ಚಿನ್ನದ ಸಾಧನೆ ಮಾಡಿದ್ದಾರೆ. ವಿದ್ಯಾನಗರದ ಜಯಪ್ರಕಾಶ ನಾರಾಯಣ ಯುವ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಅವರಿಗೆ ಕ್ಯಾಪ್ಟನ್ ಚಂದ್ರಶೇಖರ್ ಮಾರ್ಗದರ್ಶನ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT