ಗುವಾಹಟಿ : ಮಹಾರಾಷ್ಟ್ರದ ಕ್ರೀಡಾಪಟುಗಳು ಖೇಲೊ ಇಂಡಿಯಾ ಯುವ ಕ್ರೀಡಾಕೂಟದ ಆರನೇ ದಿನವೂ ಪಾರಮ್ಯ ಮೆರೆದಿದ್ದಾರೆ. ವೇಟ್ಲಿಫ್ಟರ್ಗಳು ಮಿಂಚಿದ ಗುರುವಾರ ಮಹಾರಾಷ್ಟ್ರ ಐದು ಚಿನ್ನದ ಪದಕಗಳನ್ನು ಗಳಿಸಿಕೊಂಡಿತು.

ಪದಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಹರಿಯಾಣ ಕೂಡ ಗುರುವಾರ ಐದು ಚಿನ್ನದ ಪದಕಗಳನ್ನು ಗೆದ್ದುಕೊಂಡಿತು. ಈ ಪೈಕಿ ಎರಡು ಚಿನ್ನ ಶೂಟಿಂಗ್ನಲ್ಲೇ ಲಭಿಸಿತು. ಮಹಾರಾಷ್ಟ್ರದ ಬಗಲಲ್ಲಿ ಈಗ 33 ಚಿನ್ನ ಸೇರಿದಂತೆ 125 ಪದಕಗಳು ಇದ್ದು ಹರಿಯಾಣ 28 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. 18 ಚಿನ್ನದೊಂದಿಗೆ ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ. ದೆಹಲಿ ಹಾಗೂ ಕೇರಳ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.