ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೂಕರ್‌: ಸೌರವ್‌ ಗೆಲುವಿನ ಓಟ

Last Updated 20 ಡಿಸೆಂಬರ್ 2018, 19:42 IST
ಅಕ್ಷರ ಗಾತ್ರ

ಕೋಲ್ಕತ್ತ: ಭಾರತದ ಸೌರವ್‌ ಕೊಠಾರಿ, ಈಜಿಪ್ಟ್‌ನ ಮರ್ಸಾ ಆಲಮ್‌ನಲ್ಲಿ ನಡೆಯುತ್ತಿರುವ ಐಬಿಎಸ್‌ಎಫ್‌ ವಿಶ್ವ 6 ರೆಡ್‌ ಸ್ನೂಕರ್‌ ಚಾಂಪಿಯನ್‌ಷಿಪ್‌ನಲ್ಲಿ ಗೆಲುವಿನ ಓಟ ಮುಂದುವರಿಸಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಸೌರವ್‌ 32ರ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಗುರುವಾರ ನಡೆದ ನಾಕೌಟ್‌ ಹಂತದ ಹಣಾಹಣಿಯಲ್ಲಿ ಸೌರವ್‌ 4–0 ಯಿಂದ ಈಜಿಪ್ಟ್‌ನ ಅಬ್ದುಲ್‌ ರಹಮಾನ್‌ ಶಾಹಿನ್‌ ಅವರನ್ನು ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT