ಬೆಂಗಳೂರು: ಕರ್ನಾಟಕ ರಾಜ್ಯ ಟೇಬಲ್ ಟೆನಿಸ್ ಸಂಸ್ಥೆಯ (ಕೆಟಿಟಿಎ) ಜಂಟಿ ಕಾರ್ಯದರ್ಶಿಯಾಗಿದ್ದ ಜಿ.ಮನೋಹರನ್ (68) ಡಿಸೆಂಬರ್ 12ರಂದು ನಿಧನರಾದರು. ಅವರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ.

25 ವರ್ಷಗಳಿಗೂ ಹೆಚ್ಚು ಕಾಲಸಂಸ್ಥೆಯ ಜೊತೆ ಇದ್ದ ಅವರು ಬೆಂಗಳೂರು ನಗರ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ತಾಂತ್ರಿಕ ಅಧಿಕಾರಿಯೂ ಆಗಿದ್ದರು ಎಂದು ಕೆಟಿಟಿಎ ಗೌರವ ಕಾರ್ಯದರ್ಶಿ ಟಿ.ಜಿ.ಉಪಾಧ್ಯ ತಿಳಿಸಿದ್ದಾರೆ.

ಟ್ರಾಫಿಕ್ ವಾರ್ಡನ್ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ ಅವರು ಪೂರ್ವ ವಿಭಾಗದ ಪ್ರಭಾರ ಅಧಿಕಾರಿಯಾಗಿ ನಿನೃತ್ತರಾಗಿದ್ದರು. ಸಿವಿಲ್ ಡಿಫೆನ್ಸ್ ಸಂಸ್ಥೆಯಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.