ಬಾಲಕಿಯರ ಫೈನಲ್‌ನಲ್ಲಿ ತನಿಷ್ಕಾ 11-9, 6-11, 11-6 , 5-11 , 11-7ರಿಂದ ಆಯುಷಿ ಬಿ. ಗೋಡ್ಸೆ ಅವರನ್ನು ಸೋಲಿಸಿದರು. ಸೆಮಿಫೈನಲ್‌ನಲ್ಲಿ ತನಿಷ್ಠಾ 11-8, 10-12, 15-13, 11-9ರಿಂದ ಹಿಯಾ ಸಿಂಗ್ ವಿರುದ್ಧ; ಆಯುಷಿ 11-7, 11-5, 9-11, 8-11, 11-9ರಿಂದ ಹಿಮಾಂಶಿ ಚೌಧರಿ ವಿರುದ್ಧ ಗೆಲುವು ಪಡೆದಿದ್ದರು.