ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ –ಪ್ರಜಾವಾಣಿ ಚಿತ್ರ
ಗೃಹ ಸಚಿವ ಜಿ. ಪರಮೇಶ್ವರ ಕೆ. ಗೋವಿಂದರಾಜ್ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಬೆಂಗಳೂರು ನಗರ ಪೊಲೀಸ್ ಜಂಟಿ ಆಯುಕ್ತ (ಪಶ್ಚಿಮ) ವಂಶಿಕೃಷ್ಣ ಅವರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು