ಬೆಂಗಳೂರು: ಕರ್ನಾಟಕ ಈಜು ಸಂಸ್ಥೆಯು (ಕೆಎಸ್ಎ) ‘ಎನ್ಆರ್ಜೆ ರಾಜ್ಯ ಜೂನಿಯರ್ ವಾಟರ್ ಪೋಲೊ ಚಾಂಪಿಯನ್ಷಿಪ್’ ಅನ್ನು ಶನಿವಾರ ಮತ್ತು ಭಾನುವಾರ (ನವೆಂಬರ್ 14 & 15) ಮೈಸೂರಿನಲ್ಲಿ ಆಯೋಜಿಸುತ್ತಿದೆ. ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಈಜುಕೊಳದಲ್ಲಿ ಸ್ಪರ್ಧೆಗಳು ನಡೆಯಲಿವೆ.

ಕೆಎಸ್ಎ ಅಡಿಯಲ್ಲಿ ನೋಂದಣಿಯಾಗಿರುವ ರಾಜ್ಯದ ವಿವಿಧ ಕ್ಲಬ್ಗಳ ಒಂಬತ್ತು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

‘ಉದಯೋನ್ಮುಖ ಆಟಗಾರರನ್ನು ಪ್ರೋತ್ಸಾಹಿಸಲು ರಾಜ್ಯ ಮಟ್ಟದ ಈ ಚಾಂಪಿಯನ್ಷಿಪ್ ಅನ್ನು ಆಯೋಜಿಸಲಾಗುತ್ತಿದೆ. ಎಂಟು ವರ್ಷಗಳ ನಂತರ ಈ ಟೂರ್ನಿಯು ಮೈಸೂರಿನಲ್ಲಿ ಆಯೋಜನೆಗೊಳ್ಳುತ್ತಿದೆ’ ಎಂದು ಕೆಎಸ್ಎ ಕಾರ್ಯದರ್ಶಿ ಎಂ. ಸತೀಶ್ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.