ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಜ್‌ಭೂಷಣ್ ಆಪ್ತ WFI ಅಧ್ಯಕ್ಷ; ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್

Published : 21 ಡಿಸೆಂಬರ್ 2023, 12:42 IST
Last Updated : 21 ಡಿಸೆಂಬರ್ 2023, 12:42 IST
ಫಾಲೋ ಮಾಡಿ
Comments
ಬ್ರಿಜ್ ಭೂಷಣ್ ಅವರ ಆಪ್ತ ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ, ನಾನು ಕುಸ್ತಿ ತ್ಯಜಿಸುತ್ತೇನೆ. ಇಂದಿನಿಂದ ನೀವು ನನ್ನನ್ನು ಕುಸ್ತಿ ಕಣದಲ್ಲಿ ನೋಡುವುದಿಲ್ಲ.
-ಸಾಕ್ಷಿ ಮಲಿಕ್‌, (ಪತ್ರಿಕಾಗೋಷ್ಠಿಯಲ್ಲಿ ಗಳಗಳನೇ ಅಳುತ್ತಾ) 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT