ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಶೂಟಿಂಗ್‌: ಭಾರತಕ್ಕೆ ಚಿನ್ನ, ಕಂಚು

Last Updated 7 ನವೆಂಬರ್ 2022, 19:36 IST
ಅಕ್ಷರ ಗಾತ್ರ

ನವದೆಹಲಿ: ಭಾರತದರಾಹುಲ್ ಜಾಕರ್, ಸಿಂಗರಾಜ್ ಮತ್ತು ನಿಹಾಲ್ ಸಿಂಗ್‌ ಅವರನ್ನೊಳಗೊಂಡ ತಂಡವುಯುನೈಟೆಡ್‌ ಅರಬ್ ಎಮಿರೇಟ್ಸ್‌ನ ಅಲ್‌ ಐನ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್‌ ವಿಶ್ವ ಚಾಂಪಿಯನ್‌ಷಿಪ್‌ನ 25 ಮೀಟರ್ಸ್ ಪಿಸ್ತೂಲ್‌ ಪಿ3 ವಿಭಾಗದಲ್ಲಿ ಸೋಮವಾರ ಚಿನ್ನದ ಪದಕ ಗೆದ್ದುಕೊಂಡಿತು. ರಾಹುಲ್ ವೈಯಕ್ತಿಕ ವಿಭಾಗದಲ್ಲಿ ಕಂಚು ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT