ವಿಜಯಪುರ: ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿ ವಿಜಯಪುರದ ಹಿರಿಯ ಸೈಕ್ಲಿಸ್ಟ್ ರಾಜು ಬಿರಾದಾರ ಅವರು 2026– 2030ರ ಅವಧಿಗೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಈಚೆಗೆ ನಡೆದ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜು ಬಿರಾದಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.