ಟೋಕಿಯೊ: ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಪುರುಷರ ಡಬಲ್ಸ್ನಲ್ಲಿ ಕಂಚಿನ ಪದಕ ಗಳಿಸಿ ಚಾರಿತ್ರಿಕ ಸಾಧನೆ ಮಾಡಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ನಲ್ಲಿ ಪದಕದ ಸಾಧನೆ ಮಾಡಿದ ಭಾರತದಮೊದಲ ಜೋಡಿ ಎಂಬ ಶ್ರೇಯ ಅವರದಾಯಿತು.

ಟೋಕಿಯೊದಲ್ಲಿ ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು 22-20, 18-21, 16-21ರಿಂದ ಮಲೇಷ್ಯಾದ ಆ್ಯರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ವಿರುದ್ಧ ಸೋತಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.