ಬ್ಯಾಂಕಾಕ್ (ಪಿಟಿಐ): ಅಗ್ರ ಶ್ರೇಯಾಂಕದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಮಂಗಳವಾರ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ವಿಶ್ವದ ನಾಲ್ಕನೇ ಕ್ರಮಾಂಕದ ಭಾರತದ ಆಟಗಾರರು ಪುರುಷರ ಸಿಂಗಲ್ಸ್ನಲ್ಲಿ 21-19, 21-23, 21-10ರಿಂದ ಇಂಡೊನೇಷ್ಯಾದ ಮುಹಪುತ್ರ ಎರ್ವಿಯಾನ್ಸ್ಯಾ ಮತ್ತು ಬಾಗಸ್ ಮೌಲಾನಾ ಅವರ ಕಠಿಣ ಸವಾಲನ್ನು ಹಿಮ್ಮೆಟ್ಟಿಸಿ ಪ್ರಿಕ್ವಾರ್ಟರ್ ಫೈನಲ್ ತಲುಪಿದರು.

ಭಾರತದ ಜೋಡಿಯು ಮುಂದಿನ ಸುತ್ತಿನಲ್ಲಿ ಮಲೇಷ್ಯಾದ ಬ್ರಿಯಾನ್ ಜೆರೆಮಿ ಗೂಂಟಿಂಗ್ ಮತ್ತು ಮುಹಮ್ಮದ್ ಹೈಕಲ್ ಅವರನ್ನು ಎದುರಿಸಲಿದೆ. ಆ ಜೋಡಿಯು ಆರಂಭಿಕ ಸುತ್ತಿನಲ್ಲಿ 22–20, 21–13ರಿಂದ ಹಾಂಗ್ಕಾಂಗ್ನ ಹಂಗ್ ಕುಯಿ ಚುನ್ ಮತ್ತು ಲುಯಿ ಚುನ್ ವಾಯ್ ಅವರನ್ನು ಸೋಲಿಸಿತು.

ಪುರುಷರ ಸಿಂಗಲ್ಸ್ ಕ್ವಾಲಿಫೈಯರ್ ಪಂದ್ಯದಲ್ಲಿ ಮಾನವ್ ಚೌಧರಿ ನಿರಾಸೆ ಅನುಭವಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1157353512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.