ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಪ್‌ ರೋಪ್‌: ಶ್ರೀಸುಖಿಗೆ ಚಿನ್ನದ ಪದಕ

Last Updated 23 ಜೂನ್ 2018, 20:06 IST
ಅಕ್ಷರ ಗಾತ್ರ

ಬೆಂಗಳೂರು: 16 ವರ್ಷದೊಳಗಿನವರ ಸೌತ್‌ ಏಷ್ಯನ್‌ ಅಂತರರಾಷ್ಟ್ರೀಯ ಜಂಪ್‌ ರೋಪ್‌ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಶ್ರೀಸುಖಿ ನರೇಗಲ್‌ ಎರಡು ಚಿನ್ನದ ಪದಕಗಳನ್ನುಗೆದ್ದಿದ್ದಾರೆ.ಶ್ರೀಸುಖಿ, ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಕನ್ನಡ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT