ಬೆಳಗಾವಿಯಲ್ಲಿ ಭಾನುವಾರ ನಡೆದ 16ನೇ ರಾಜ್ಯ ರಸ್ತೆ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನ ಮಾಸ್ಡ್ ಸ್ಟಾರ್ಟ್‌ನಲ್ಲಿ ಪುರುಷರ ವಿಭಾಗದಲ್ಲಿ ಚಾಂಪಿಯನ್ ಆದ ಬಾಗಲಕೋಟೆ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು
ಬೆಳಗಾವಿಯಲ್ಲಿ ಭಾನುವಾರ ನಡೆದ 16ನೇ ರಾಜ್ಯ ರಸ್ತೆ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನ ಮಾಸ್ಡ್ ಸ್ಟಾರ್ಟ್‌ನ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆದ ವಿಜಯಪುರ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು