ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚರಿ: 10ರಂದು ಆಯ್ಕೆ ಟ್ರಯಲ್ಸ್‌

Published 6 ಡಿಸೆಂಬರ್ 2023, 15:00 IST
Last Updated 6 ಡಿಸೆಂಬರ್ 2023, 15:00 IST
ಅಕ್ಷರ ಗಾತ್ರ

ಬೆಂಗಳೂರು: ರಾಯಪುರದಲ್ಲಿ ಜ.4ರಿಂದ 13ರ ವರೆಗೆ ನಡೆಯಲಿರುವ 40ನೇ ಎನ್‌ಟಿಪಿಸಿ ಸಬ್‌ ಜೂನಿಯರ್‌ ರಾಷ್ಟ್ರೀಯ ಆರ್ಚರಿ ಚಾಂಪಿಯನ್‌ಷಿಪ್‌ಗೆ (ರಿಕರ್ವ್‌ ಮತ್ತು ಕಾಂಪೌಂಡ್‌) ಆಟಗಾರರ ಆಯ್ಕೆ ಟ್ರಯಲ್ಸ್‌ ಇದೇ 10ರಂದು ಬೆಳಿಗ್ಗೆ 8.30ಕ್ಕೆ ಕಂಠೀರವ ಕ್ರೀಡಾಂಗಣದ ಆರ್ಚರಿ ಮೈದಾನದಲ್ಲಿ ನಡೆಯಲಿದೆ.

ಕರ್ನಾಟಕ ಅಮೆಚೂರ್‌ ಆರ್ಚರಿ ಸಂಸ್ಥೆಯಲ್ಲಿ ನೋಂದಾಯಿಸಿರುವ ಮತ್ತು 2006 ಜ.1ರ ನಂತರ ಜನಿಸಿದವರು ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಮಾಹಿತಿಗೆ 080–22275656

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT