ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಟಿಟಿ: ತೆಶುಬ್‌ಗೆ ಬೆಳ್ಳಿ

Published 19 ಜನವರಿ 2024, 21:30 IST
Last Updated 19 ಜನವರಿ 2024, 21:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ತೆಶುಬ್‌ ದಿನೇಶ್‌ ಅವರು ಇಂದೋರ್‌ನಲ್ಲಿ ನಡೆಯುತ್ತಿರುವ 85ನೇ ಅಂತರ ರಾಜ್ಯ ಯುಟಿಟಿ ಕೆಡೆಟ್‌ ಮತ್ತು ಸಬ್‌ ಜೂನಿಯರ್‌ ರಾಷ್ಟ್ರೀಯ ಟೇಬಲ್‌ ಟೆನಿಸ್‌ ಚಾಂಪಿಯನ್‌ಷಿಪ್‌ನಲ್ಲಿ 15 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಬಾಲಕರ ಸಿಂಗಲ್ಸ್‌ನ ಫೈನಲ್‌ ಪಂದ್ಯದಲ್ಲಿ ತೆಶುಬ್‌ 5-11, 11-5, 5-11, 8-11ರಿಂದ ಪಶ್ಚಿಮ ಬಂಗಾಲದ ಸೋಹಮ್ ಮುಖರ್ಜಿ ವಿರುದ್ಧ ಸೋತು ರನ್ನರ್‌ ಅಪ್‌ ಸ್ಥಾನ ಪಡೆದರು.

ಅವರು ಸೆಮಿಫೈನಲ್‌ನಲ್ಲಿ ಪಶ್ಚಿಮ ಬಂಗಾಲದ ದೇಬ್ರಾಜ್ ಭಟ್ಟಾಚಾರ್ಯ ಅವರನ್ನು ಮಣಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT