ಬೆಂಗಳೂರು: ಗಿರೀಶ್ ಗಾಬಾ ಅವರು ದಾಮೋದರ್ ಆ್ಯಂಡ್ ಗ್ರೂಪ್ ಕರ್ನಾಟಕ ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ಸುತ್ತಿನ ಅಂತ್ಯಕ್ಕೆ ಅಗ್ರಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಚರ್ಚ್‌ಸ್ಟ್ರೀಟ್‌ನಲ್ಲಿರುವ ಅಮೀಬಾ ಬೌಲಿಂಗ್ ಕೇಂದ್ರದಲ್ಲಿ ಗುರುವಾರ ನಡೆದ ಸ್ಪರ್ಧೆಯಲ್ಲಿ ಗಿರೀಶ್ ಒಟ್ಟು 2575 ಸ್ಕೋರ್ ಸಂಗ್ರಹಿಸಿದರು.

ಸಲ್ಮಾನ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ. ಅವರ ಖಾತೆ ಯಲ್ಲಿ ಒಟ್ಟು 2560 ಸ್ಕೋರ್‌ಗಳಿವೆ. ಪರ್ವೇಜ್ ಅಹ್ಮದ್ (2340) ಮತ್ತು ಆಕಾಶ್ ಅಶೋಕ್ ಕುಮಾರ್ (2306) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.