ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಇದೇ 29ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ಒಲಂಪಿಕ್ ಭವನದಲ್ಲಿ ಆಚರಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.