ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ ಸಿಕ್ಕಿದೆ. ಜಪಾನ್‌ನ ಕ್ರೀಡಾಳು ನವೊಮಿ ಒಸಾಕ ಒಲಿಂಪಿಕ್ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಜಪಾನ್ ಸಾಮ್ರಾಟ ನಾರೂಹಿತೊ ಟೋಕಿಯೊ ಒಸಿಂಪಿಕ್ಸ್‌ಗೆ ಅಧಿಕೃತ ಚಾಲನೆ ನೀಡಿದರು.

ಒಲಿಂಪಿಕ್ಸ್ ಉದ್ಘಾಟನೆ ವೇಳೆ ನ್ಯಾಷನಲ್ ಸ್ಟೇಡಿಯಂನಲ್ಲಿ 6 ಭಾರಿ ವಿಶ್ವಚಾಂಪಿಯನ್ ಮೇರಿ ಕೋಮ್ ಮತ್ತು ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ನೇತೃತ್ವದಲ್ಲಿ ಭಾರತೀಯ ಕ್ರೀಡಾಪಟುಗಳು ಪಥಸಂಚನ ನಡೆಸಿದರು.

ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕುಸ್ತಿಪಟು ಬಜರಂಗ್ ಪುನಿಯಾ, ಮಹಿಳಾ ಕುಸ್ತಿಪಟು ವಿನೇಶಾ ಪೋಗಟ್, ಬಾಕ್ಸರ್ ಅಮಿತ್ ಪಂಗಲ್, ವೇಟ್‌ಲಿಫ್ಟರ್ ಮೀರಾಬಾಯಿ ಚಾನು,ಶೂಟಿಂಗ್ ಸ್ಪರ್ಧಿಗಳಾದ ಮನು ಭಾಕರ್ ಮತ್ತು ಸೌರಭ್ ಚೌಧರಿ ಜೋಡಿ, ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಟೋರಿಯೊ ಒಲಿಂಪಿಕ್ಸ್ ಅಂಗಣದಲ್ಲಿರುವಭಾರತದ ಭರವಸೆ ಕ್ರೀಡಾಪಟುಗಳಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.