ಟೋಕಿಯೊ:ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿಭಾರತದಮನೋಜ್ ಸರ್ಕಾರ್ ಅವರುಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಉತ್ತರಖಾಂಡ್‌ನವರಾದಸರ್ಕಾರ್ ಅವರು ಜಪಾನ್‌ನ ದೈಸುಕೆ ಫುಜಿಹಾರ ಎದುರು 2-0 ಸೆಟ್ ಅಂತರದ ಗೆಲುವು ಸಾಧಿಸಿದರು.

ಇದನ್ನೂ ಓದಿ:Paralympics: ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್

ಈ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದಪ್ರಮೋದ್‌ಭಗತ್ ಇಂಗ್ಲೆಂಡ್‌ನ ಡಿ.ಬೆಥೆಲ್ ಅವರನ್ನು 2-0 ಸೆಟ್ (21-14 21-17) ಅಂತದಿಂದ ಮಣಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ವಿಶ್ವದ ನಂ .1 ಆಟಗಾರ ಭಗತ್ಪ್ಯಾರಾಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ ವರ್ಷವೇ ಚಿನ್ನದ ಪದಕ ಗೆಲ್ಲುವ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.