ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: Indian Surfing Championship– ಅಲೆಗಳ ಮೇಲೆ ಸರ್ಫರ್‌ಗಳ ಲೀಲೆ

Video: Indian Surfing Championship– ಅಲೆಗಳ ಮೇಲೆ ಸರ್ಫರ್‌ಗಳ ಲೀಲೆ
Published 3 ಜೂನ್ 2024, 16:32 IST
Last Updated 3 ಜೂನ್ 2024, 16:32 IST
ಅಕ್ಷರ ಗಾತ್ರ

ಮಂಗಳೂರಿನ ಸುರತ್ಕಲ್‌ ಸಮೀಪದ ಸಸಿಹಿತ್ಲು ಬೀಚ್‌ನಲ್ಲಿ ಮೇ 31ರ ಶುಕ್ರವಾರ ಬೆಳಿಗ್ಗೆ ಸಮುದ್ರ ಪೂಜೆಯೊಂದಿಗೆ ಆರಂಭಗೊಂಡ ಚಾಂಪಿಯನ್‌ಷಿಪ್ ಜೂನ್‌ 2ರ ವರೆಗೆ ನಡೆಯಿತು. ಪುರುಷ, ಮಹಿಳೆ, 16 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT