ಬೆಂಗಳೂರು: ಭಾರತ ತಂಡವು, ಕಠ್ಮಂಡುವಿನಲ್ಲಿ ಶುಕ್ರವಾರ ಆರಂಭವಾದ ಮಧ್ಯ ಏಷ್ಯಾ ಮಹಿಳಾ ವಾಲಿಬಾಲ್ ಚಾಂಪಿಯನ್ಷಿಪ್ನಲ್ಲಿ ಗೆಲುವಿನೊಡನೆ ಅಭಿಯಾನ ಶುರುಮಾಡಿತು. ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ನೇಪಾಳ ತಂಡವನ್ನು 3–2 ಸೆಟ್ಗಳಿಂದ (21–15, 25–20, 25–19, 21–25, 19–9 ರಿಂದ ಸೋಲಿಸಿತು.

ಲಕ್ಷ್ಮಿ ಉತ್ತಮ ಆಟಗಾರ್ತಿ ಗೌರವಕ್ಕೆ ಪಾತ್ರರಾದರು. ಭಾರತ ಶನಿವಾರ ಮಾಲ್ಡೀವ್ಸ್ ತಂಡವನ್ನು ಎದುರಿಸಲಿದೆ. ಕಿರ್ಗಿಸ್ತಾನ ಸಹ ಇದೇ ಗುಂಪಿನಲ್ಲಿದೆ. ಇರಾನ್, ಕಜಾಕಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ‘ಬಿ’ ಗುಂಪಿನಲ್ಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-987008279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.