ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್‌: ಅವಿನಾಶ್ ದಾಖಲೆ

Last Updated 2 ಅಕ್ಟೋಬರ್ 2019, 20:04 IST
ಅಕ್ಷರ ಗಾತ್ರ

ದೋಹಾ: ಭಾರತದ ಅವಿನಾಶ್ ಸಬ್ಳೆ ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಪುರುಷರ 3000 ಮೀಟರ್ಸ್ ಸ್ಟೀಪಲ್ ಚೇಸ್‌ನಲ್ಲಿ ದಾಖಲೆ ಬರೆದರು. ಸ್ಪರ್ಧೆಯ ಫೈನಲ್ ಪ್ರವೇಶಿಸಿದ ಅವರು ಚಾಂಪಿಯನ್‌ಷಿಪ್‌ನ ಟ್ರ್ಯಾಕ್‌ ವಿಭಾಗದಲ್ಲಿ ಅಂತಿಮ ಸುತ್ತು ಪ್ರವೇಶಿಸಿದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡರು.

ಹೀಟ್ಸ್‌ನಲ್ಲಿ ಅವಿನಾಶ್ 6 ನಿಮಿಷ 25:23 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು. ಅವರ ಈ ಹಿಂದಿನ ಶ್ರೇಷ್ಠ ಸಾಧನೆ 8 ನಿಮಿಷ 28.23 ಆಗಿತ್ತು. ಮೂರನೇ ಹೀಟ್ಸ್‌ನಲ್ಲಿ ಸ್ಪರ್ಧಿಸಿದ್ದ ಅವರು 7ನೇ ಸ್ಥಾನ ಪಡೆದರು. ಒಟ್ಟಾರೆ 20ನೆಯವರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT